ಕಾರು-ಬಸ್ ನಡುವೆ ಡಿಕ್ಕಿ, ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ!

ತಿರುವನಂತಪುರಂ:ಸಾರಿಗೆ ಬಸ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ.ಪೊಲೀಸರ ಪ್ರಕಾರ, ಮೃತರು ಸರ್ಕಾರಿ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾಗಿದ್ದು, ಅವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್ ಮೃತ ವಿದ್ಯಾರ್ಥಿಗಳು. ಇವರು ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ಓದುತ್ತಿದ್ದರು. ಕಲರಕೋಡ್ ಪ್ರದೇಶದಲ್ಲಿ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಈ … Continue reading ಕಾರು-ಬಸ್ ನಡುವೆ ಡಿಕ್ಕಿ, ಐವರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ!