ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಹ್ಯಾಟ್ರಿಕ್ ಹೀರೋ ಶಿವಣ್ಣ !

ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್‌ನಲ್ಲಿರುವ ನಟ ಶಿವರಾಜ್‌ಕುಮಾರ್‌ ಕೊನೆಗೂ ತವರಿಗೆ ವಾಪಸ್‌ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ವಾಪಸ್‌ ಆಗುವುದಾಗಿ ಶಿವಣ್ಣ ತಿಳಿಸಿದ್ದಾರೆ. ಬೆಂಗಳೂರಿಗೆ ಬರುವ ಬಗ್ಗೆ ನಟ ಶಿವಣ್ಣ ವೀಡಿಯೋ ಮಾಡಿ ಫ್ಯಾನ್ಸ್‌ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನಿಮ್ಮೆಲ್ಲರ ಪ್ರೀತಿ ಹಾರೈಕೆಗೆ ಚಿರಋಣಿ ಎಂದು ಅಭಿಮಾನಿಗಳಿಗೆ ನಟ ಕೃತಜ್ಞತೆ ಸಲ್ಲಿಸಿದ್ದಾರೆ. ಜನವರಿ 26 ಗಣರಾಜ್ಯೋತ್ಸವದ ದಿನ ಬೆಂಗಳೂರಿಗೆ ಬರುವುದಾಗಿ ನಟ ಶಿವರಾಜಕುಮಾರ್ ವಿಡಿಯೋ ಮೂಲಕ ಅಭಿಮಾನಿಗಳ ಜೊತೆ ಖುಷಿ … Continue reading ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಹ್ಯಾಟ್ರಿಕ್ ಹೀರೋ ಶಿವಣ್ಣ !