ನಾಗಚೈತನ್ಯ ಮದುವೆ ಬೆನ್ನಲ್ಲೇ 2ನೇ ಮದುವೆಗೆ ರೆಡಿಯಾದ ಸಮಂತಾ! 

ನಟಿ ಸಮಂತಾ ಬಗ್ಗೆ ವಿಶೇಷವಾಗಿ ಪರಿಚಯಿಸುವ ಅಗತ್ಯವಿಲ್ಲ. ಏಕೆಂದರೆ, ಸಮಂತಾ ಓರ್ವ ಸ್ಟಾರ್ ನಟಿ. ಘಟಾನುಘಟಿ ನಟರೊಂದಿಗೆ ನಟಿಸಿ, ಅನೇಕ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದಾರೆ. ಮಹಿಳಾ ಪ್ರಧಾನ ಸಿನಿಮಾಗಳಲ್ಲೂ ಮಿಂಚಿದ್ದಾರೆ. ಇದಿಷ್ಟೇ ಅಲ್ಲದೆ, ವೈಯಕ್ತಿಕ ಜೀವನದ ವಿಚಾರದಲ್ಲಿಯೂ ಸಾಕಷ್ಟು ಸುದ್ದಿಯಾಗಿದ್ದಾರೆ. ಸಮಂತಾ ಅವರು ನಟ ನಾಗಚೈತನ್ಯರನ್ನು ಪ್ರೀತಿಸಿ ಮದುವೆಯಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ತಮ್ಮ ನಾಲ್ಕನೇ ವಿವಾಹ ವಾರ್ಷಿಕೋತ್ಸವಕ್ಕೂ ಮೊದಲೇ ಡಿವೋರ್ಸ್ ಘೋಷಣೆ ಮಾಡುವ ಮೂಲಕ ಭಾರಿ ಸುದ್ದಿಯಾದರು. ಹೊಸ ವಿಷ್ಯ ಏನಪ್ಪಾ ಅಂದ್ರೆ, ನಟಿ ಸಮಂತಾ … Continue reading ನಾಗಚೈತನ್ಯ ಮದುವೆ ಬೆನ್ನಲ್ಲೇ 2ನೇ ಮದುವೆಗೆ ರೆಡಿಯಾದ ಸಮಂತಾ!