ಗೌತಮಿ ಮೇಲೆ ಸೇಡು ತೀರಿಸಿಕೊಂಡ ಮೋಕ್ಷಿತಾ ಪೈ!

ಬಿಗ್​ಬಾಸ್​ ಮನೆಯಲ್ಲಿ ಮತ್ತೆ ಗೌತಮಿ ಜಾಧವ್ ಹಾಗೂ ಮೋಕ್ಷಿತಾ ಪೈ ಮಧ್ಯೆ ಹೊಗೆ ಹೊತ್ತಿಕೊಂಡಿದೆ. ಇಬ್ಬರ ನಡುವಿನ ಮುನಿಸು ಸರಿ ಹೋಗಿದೆ ಅನ್ನುವಷ್ಟರಲ್ಲಿ ಬಿಗ್​ ಬಾಸ್​ ನೀಡಿದ ಹೊಸ ಟಾಸ್ಕ್​​ನಲ್ಲಿ ಟ್ವಿಸ್ಟ್​ ಸಿಕ್ಕಿದೆ. ಮೋಕ್ಷಿತ ಅವರು ಗೌತಮಿ ಮೇಲೆ ಸೇಡು ತೀರಿಸಿಕೊಳ್ಳೋದನ್ನು ಮುಂದುವರಿಸಿದ್ದಾರೆ.ಗೌತಮಿ ಮತ್ತು ಮೋಕ್ಷಿತಾ ನಡುವಿನ ಕಿತ್ತಾಟಕ್ಕೆ ಮತ್ತೆ ವೀಕ್ಷಕರು ಶಾಕ್ ಆಗಿದ್ದಾರೆ. ಇಂದು ರಾತ್ರಿ ಪ್ರಸಾರವಾಗಲಿರುವ ಎಪಿಸೋಡ್​ಗೆ ಸಂಬಂಧಿಸಿ ಕಲರ್ಸ್ ಕನ್ನಡ ಪ್ರೊಮೋ ರಿಲೀಸ್ ಮಾಡಿದೆ.  ಅದರಲ್ಲಿ ಬಿಗ್​ಬಾಸ್​ ಟಾಸ್ಕ್ ನೀಡಿದ್ದಾರೆ. ಪಕ್ಷಪಾತಿ ಹಾಗೂ … Continue reading ಗೌತಮಿ ಮೇಲೆ ಸೇಡು ತೀರಿಸಿಕೊಂಡ ಮೋಕ್ಷಿತಾ ಪೈ!