ಬಿಗ್ ಬಾಸ್ ಮನೆಯಿಂದ ಗೋಲ್ಡ್ ಸುರೇಶ್ ಆಟ ಕ್ವಿಟ್ ಮಾಡಲು ಇದೇ ಕಾರಣ!

ಬಿಗ್ ಬಾಸ್ ಸೀಸನ್ 11 ಸ್ಪರ್ಧಿ ಗೋಲ್ಡ್ ಸುರೇಶ್ ಅವರು ಬಿಗ್ ಬಾಸ್ ಮನೆಯಿಂದ ದಿಢೀರ್‌ ಆಚೆ ಬಂದಿದ್ದಾರೆ. ಕ್ಯಾಪ್ಟನ್ ಆಗಿದ್ದ ಗೋಲ್ಡ್ ಸುರೇಶ್‌ ಅವರ ಈ ಅನಿರೀಕ್ಷಿತ ನಿರ್ಗಮನ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಏನಾಯ್ತು? ಕಾರಣವೇನು ಅನ್ನೋ ಕುತೂಹಲದ ಮಧ್ಯೆ ಬಿಗ್ ಬಾಸ್ ಮನೆಯಲ್ಲಿದ್ದ ಸದಸ್ಯರೇ ಈ ಬಗ್ಗೆ ಮಾತನಾಡಿದ್ದಾರೆ.ಗೋಲ್ಡ್ ಸುರೇಶ್ ಅವರಿಗೆ ಬಿಗ್ ಬಾಸ್ ನಿಮ್ಮ ಕುಟುಂಬದ ಸದಸ್ಯರಲ್ಲಿ ತುರ್ತು ಪರಿಸ್ಥಿತಿ ಇದೆ. ಈಗ ಬಿಗ್ ಬಾಸ್‌ಗಿಂತ ನಿಮ್ಮ ಅಗತ್ಯತೆ ನಿಮ್ಮ ಕುಟುಂಬಸ್ಥರಿಗೆ ಹೆಚ್ಚಿದೆ. … Continue reading ಬಿಗ್ ಬಾಸ್ ಮನೆಯಿಂದ ಗೋಲ್ಡ್ ಸುರೇಶ್ ಆಟ ಕ್ವಿಟ್ ಮಾಡಲು ಇದೇ ಕಾರಣ!