14 ವರ್ಷದ ಬಾಲಕ ಹೃದಯಾಘಾತದಿಂದ ಸಾ*ವು!
ಲಕ್ನೋ: ಓಟದ ಅಭ್ಯಾಸ ಮಾಡುತ್ತಿರುವಾಗ 14ರ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಸಿರೌಲಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು 14 ವರ್ಷದ ಮೋಹಿತ್ ಚೌಧರಿ ಎಂದು ಗುರುತಿಸಲಾಗಿದ್ದು, ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾ ಸ್ಪರ್ಧೆಗಾಗಿ ಓಟದ ಅಭ್ಯಾಸ ಮಾಡುತ್ತಿರುವಾಗ ಈ ಅವಘಡ ಸಂಭವಿಸಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಡಿ.07 ರಂದು ಶಾಲೆಯಲ್ಲಿ ಕ್ರೀಡಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಹಿನ್ನೆಲೆ ಬಾಲಕ ತನ್ನ ಶಾಲಾ ಮೈದಾನದಲ್ಲಿ ಓಟದ ಅಭ್ಯಾಸ ಮಾಡುತ್ತಿದ್ದ. ಆರಂಭದಲ್ಲಿ ತನ್ನ ಸ್ನೇಹಿತರೊಂದಿಗೆ ಎರಡು … Continue reading 14 ವರ್ಷದ ಬಾಲಕ ಹೃದಯಾಘಾತದಿಂದ ಸಾ*ವು!
Copy and paste this URL into your WordPress site to embed
Copy and paste this code into your site to embed