ಜಾಗತಿಕ ಹೂಡಿಕೆದಾರರ ಸಮಾವೇಶ: 75 ಪ್ರಮುಖ ಸಾಧಕರು ಚರ್ಚೆಗಳಲ್ಲಿ ಭಾಗಿ!

ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರಿದಂತೆ 75 ಸಾಧಕ ಉದ್ಯಮಿಗಳು ಮಾತನಾಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಆದಿತ್ಯ ಬಿರ್ಲಾ ಗ್ರೂಪ್ ಅಧ್ಯಕ್ಷ ಕುಮಾರಮಂಗಲಂ‌ … Continue reading ಜಾಗತಿಕ ಹೂಡಿಕೆದಾರರ ಸಮಾವೇಶ: 75 ಪ್ರಮುಖ ಸಾಧಕರು ಚರ್ಚೆಗಳಲ್ಲಿ ಭಾಗಿ!