ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಒಡಿಶಾ ಕಾರ್ಮಿಕ ಇಲಾಖೆ ಅಧಿಕಾರಿಗಳ ಭೇಟಿ!

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಒಡಿಶಾ ರಾಜ್ಯದ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿತು. ಒಡಿಶಾ ರಾಜ್ಯದ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಚಿತ್ರಾ ಆರ್ಮುಗಂ ಹಾಗೂ ಇತರ ಅಧಿಕಾರಿಗಳ ತಂಡ ಭೇಟಿ ನೀಡಿತ್ತು. ಮಂಡಳಿಯ ಆವರಣದಲ್ಲಿ ನಿಲ್ಲಿಸಲಾಗಿದ್ದ ಸಂಚಾರಿ ಆರೋಗ್ಯ ಘಟಕ ವಾಹನವನ್ನು ಅಧಿಕಾರಿಗಳ ತಂಡ ಪರಿಶೀಲಿಸಿತು. “ಇದೊಂದು ಉತ್ತಮವಾದ ಸೌಲಭ್ಯ. ಇತರ ರಾಜ್ಯಗಳೂ ಇಂತಹುದೇ ಸೌಲಭ್ಯವನ್ನು ಅಳವಡಿಸಿಕೊಳ್ಳಬಹುದು” ಎಂದು … Continue reading ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಒಡಿಶಾ ಕಾರ್ಮಿಕ ಇಲಾಖೆ ಅಧಿಕಾರಿಗಳ ಭೇಟಿ!