- ಸಕಲೇಶಪುರ ಅರಣ್ಯದಲ್ಲಿ ಅನುಮತಿ ಪಡೆಯದೆ ಅನಧಿಕೃತ ರಸ್ತೆ ನಿರ್ಮಾಣ
- ಅರಣ್ಯ ಅಧಿಕಾರಿಗಳಿಂದ ವರದಿ ಪಡೆದ ಈಶ್ವರ ಖಂಡ್ರೆ
- ಮಾಧ್ಯಮಗಳ ವರದಿಗೆ ಪ್ರತಿಕ್ರಿಯೆ ನೀಡಿದ ಅರಣ್ಯ ಸಚಿವ
ಸಕಲೇಶಪುರ ಬಿಸಲೆ ಅರಣ್ಯ ಪ್ರದೇಶದ ಪಟ್ಲ ಬೆಟ್ಟ ಅನಧಿಕೃತ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಮಾತ್ನಾಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ, ಈ ಬಗ್ಗೆ ಹಾಸನದ ಅರಣ್ಯ ಸಂರಕ್ಷಣಾಧಿಕಾರಿಗೆ ರಿಪೋರ್ಟ್ ನೀಡಲು ಸೂಚಿಸಿದ್ದು, ಕರ್ತವ್ಯ ಲೋಪ ಎಸಗಿರುವ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಈಶ್ವರ ಖಂಡ್ರೆ ಸೂಚಿಸಿದ್ದಾರೆ.