ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ಚುನಾವಣೆಗೆ ನಿಂತರೆ ಜಯ ಸಾಧಿಸುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹೀಮಂತ ಬಿಸ್ವ ಸರ್ಮ ಹೇಳಿದ್ದಾರೆ.
ಶುಕ್ರವಾರ ಅಸ್ಸಾಂನ ಬಾರ್ಪೆಟ್ ದಲ್ಲಿ ನಡೆದ ಸಮಾವೇಶದಲ್ಲಿ ರಾಹುಲ್ ಗಾಂಧಿಯವರಿಗೆ ಲೇವಡಿ ಮಾಡುತ್ತಾ ಈ ಮಾತನ್ನು ಹೇಳಿದ್ದಾರೆ.
© 2024 Guarantee News. All rights reserved.