ಎಸ್.ಎಂ. ಕೃಷ್ಣ ಆಗಲಿಕೆಯಿಂದ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ: ಬಸವರಾಜ ಬೊಮ್ಮಾಯಿ
ದೆಹಲಿ: ಕರ್ನಾಟಕ ಕಂಡಂತಹ ಅತ್ಯಂತ ಧೀಮಂತ, ಹಿರಿಯ ರಾಜಕಾರಣಿ, ಸ್ವಾತಂತ್ರ್ಯ ಪೂರ್ವದ ತಲೆಮಾರು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಡಳಿತಾತ್ಮಕ ಅನೇಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖ ಹಾಗೂ ದಿಗ್ಧಮೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ. ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದ ದೇಶ ಒಬ್ಬ ಹಿರಿಯರು, ಮಾರ್ಗದರ್ಶಕರನ್ನು ಕಳೆದುಕೊಂಡು ಬಡವಂತಾಗಿದೆ. ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪರಿಶುದ್ಧವಾದ … Continue reading ಎಸ್.ಎಂ. ಕೃಷ್ಣ ಆಗಲಿಕೆಯಿಂದ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ: ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed