ಎದೆ ನಡುಗಿಸಿದ ಪ್ರೇಮಕಥೆಗೆ ಪ್ರಿಯಾಂಕಾ ಆಚಾರ್ ನಾಯಕಿ.. ಮಹಾನಟಿ ವಿನ್ನರ್ ಗೆ ಒಲಿದ ಬೊಂಬಾಟ್ ಚಾನ್ಸ್!
“ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸಿದ ಪ್ರೇಮಕಥೆ"ಯ ನಾಯಕನಾಗಿ ಕ್ರೇಜಿ ಕ್ವೀನ್ ರಕ್ಷಿತಾ ತಮ್ಮ ರಾಣಾರನ್ನು ಪರಿಚಯಿಸಿದ್ದ ಸ್ಟಾರ್ ಡೈರೆಕ್ಟರ್ ತರುಣ್ ಸುಧೀರ್ ಈಗ ನಾಯಕಿಯನ್ನು ಘೋಷಣೆ ಮಾಡಿದ್ದಾರೆ. ...