ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ: ಸಿಬ್ಬಂದಿಗಳಿಗೆ ವರ್ಕ್ ಫ್ರಮ್ ಹೋಮ್
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕ್ಯಾಂಪಸ್ ಸುತ್ತಮುತ್ತ ಭಯದ ವಾತಾವರಣ ನಿರ್ಮಾಣವಾಗಿದೆ. ಕಂಪನಿ ಆಡಳಿತ ಮಂಡಳಿ ಹಾಗೂ ಉದ್ಯೋಗಿಗಳು ಆತಂಕದಲ್ಲಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕಂಪನಿಯು ಮಂಗಳವಾರ ...