ಆರಾಧ್ಯ ಬಚ್ಚನ್ ಆರೋಗ್ಯದ ಕುರಿತು ಸುಳ್ಳು ಮಾಹಿತಿ: ಗೂಗಲ್ ಗೆ ದೆಹಲಿ ಹೈಕೋರ್ಟ್ ನೊಟೀಸ್
ನವದೆಹಲಿ: ಕೆಲವು ಯೂಟ್ಯೂಬ್ ಚಾನೆಲ್‌ಗಳು ಹಾಗು ವೆಬ್‌ಸೈಟ್‌ಗಳು ತಮ್ಮ ಆರೋಗ್ಯದ ಕುರಿತು ಪ್ರಕಟಿಸಿರುವ ಸುಳ್ಳು ಮಾಹಿತಿಯನ್ನು ತೆಗೆದುಹಾಕುವಂತೆ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಅಪ್ರಾಪ್ತ ಪುತ್ರಿ ...