ದತ್ತಾತ್ರೇಯ ಪೀಠ, ಬಾಬಾಬುಡನ್ ಗಿರಿ ದರ್ಗಾ ಸಮಸ್ಯೆ ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ: ಜಿ.ಪರಮೇಶ್ವರ್!
ಬೆಂಗಳೂರು :- ಚಿಕ್ಕಮಗಳೂರು ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್‌ಗಿರಿ ದರ್ಗಾ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಎಸ್‌ಎಲ್‌ಪಿ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ...