“ಇನ್ವೆಸ್ಟ್ ಕರ್ನಾಟಕ 2025” ಜಾಗತಿಕ ಹೂಡಿಕೆದಾರರ ಸಮಾವೇಶ; 10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ನಿರೀಕ್ಷೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, :"ಇನ್ವೆಸ್ಟ್ ಕರ್ನಾಟಕ 2025" ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ರಾಜ್ಯದಲ್ಲಿ ಸುಮಾರು ₹10 ಲಕ್ಷ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇಲ್ಲಿಯವರೆಗೂ ...