ಜನವರಿ 17ರಿಂದ 23ರವರೆಗೆ ಮಂಗಳೂರು- ಉಡುಪಿಯಲ್ಲಿ ಕರ್ನಾಟಕ ಕ್ರೀಡಾಕೂಟ
ಬೆಂಗಳೂರು : ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ...