ಕಾರಂಜಾ ಜಲಾಶಯ ಯೋಜನೆಯ ಮುಳುಗಡೆ ಪ್ರದೇಶದ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ
ಬೆಳಗಾವಿ, ಡಿ.19: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ...