ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗೋದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗೋದಿಲ್ಲ: ಡಿ.ಕೆ ಶಿವಕುಮಾರ್
ಬೆಂಗಳೂರು: "ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ...