ಬಾಹ್ಯಾಕಾಶದಲ್ಲಿಯೇ ಕ್ರಿಸ್ಮಸ್ ಆಚರಿಸಿದ ಗಗನಯಾನಿ ಸುನೀತಾ ವಿಲಿಯಮ್ಸ್
ನಾಸಾದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಕಳೆದ ಹಲವು ತಿಂಗಳುಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದುಕೊಂಡಿದ್ದಾರೆ. ಗಗನಯಾನಕ್ಕೆ ಹೋಗಿದ್ದ ಸುನೀತಾ ವಿಲಿಯಮ್ಸ್ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಮರಳಿ ...