ಕೋಟೆ ನಾಡಿನಲ್ಲಿ ಕಿಚ್ಚನ “ಮ್ಯಾಕ್ಸ್” ಚಿತ್ರದ ಪ್ರೀ-ರಿಲೀಸ್ ಇವೆಂಟ್ LIVE..!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾ ಡಿಸೆಂಬರ್ 25ಕ್ಕೆ ಚಿತ್ರಮಂದಿರಗಳಿಗೆ ಅಪ್ಪಳಿಸಲಿದೆ. ಅದರ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಕಿಚ್ಚನ 'ಮ್ಯಾಕ್ಸ್'ಮಮ್ ಶಕ್ತಿ ಪ್ರದರ್ಶನ ನಡೆಯುತ್ತಿದೆ. ಹೌದು ...