ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆ ಆಗಬಹುದಲ್ಲವೇ?: ಪ್ರಿಯಾಂಕ್ ಖರ್ಗೆಗೆ ಸಿ ಟಿ ರವಿ ಪ್ರಶ್ನೆ!
ಬೆಂಗಳೂರು: ಪ್ರಿಯಾಂಕ್ ಖರ್ಗೆಯವರೇ, ಸಚಿನ್ ಪಾಂಚಾಳ್ ಸಾವಿಗೆ ನೀವು ಹೊಣೆ ಆಗಬಹುದಲ್ಲವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ...