ತಹಶಿಲ್ದಾರ್ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ; ರಾಷ್ಟ್ರಪತಿಗೆ ಅನಾಮಧೇಯ ಪತ್ರ..!
ತಹಶಿಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಸಾವಿನ ತನಿಖೆ ಸಿಬಿಐಗೆ ವಹಿಸುವಂತೆ ಮತ್ತೊಂದು ಅನಾಮಧೇಯ ಪತ್ರವನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ...