ಚಂದನವನದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಬಹು ನಿರೀಕ್ಷಿತ “UI” ಚಿತ್ರದ ಪ್ರೀ ರಿಲೀಸ್ ಇವೆಂಟ್
ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಒಂಭತ್ತು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ "UI" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ...