ಅಧಿಕಾರಿಗಳೆಲ್ಲ ಕಾಂಗ್ರೆಸ್ ಸರ್ಕಾರವೇ ಇರುತ್ತೆ ಅಂದ್ಕೊಂಡಿದ್ದಾರೆ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ?: ರೇವಣ್ಣ !
ಅಧಿಕಾರಿಗಳೆಲ್ಲ ಕಾಂಗ್ರೆಸ್ ಸರ್ಕಾರವೇ ಇರುತ್ತೆ ಎಂದುಕೊಂಡಿದ್ದಾರೆ. ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ? ಸಮಯ ಬರುತ್ತೆ, ಎಂದು ಡಿಸಿ, ಎಸ್‌ಪಿ, ಜಿ.ಪಂ. ಸಿಇಓ, ಎಸಿ ವಿರುದ್ಧ ಮಾಜಿ ...