ಮೊದಲ ಬಾರಿಗೆ ಯಕ್ಷಗಾನ ಕ್ಷೇತ್ರಕ್ಕೆ ಪ್ರವೇಶಿಸಲಿರುವ ನಟಿ ಉಮಾಶ್ರೀ!
ಕನ್ನಡ ಚಿತ್ರರಂಗದ ಖ್ಯಾತ ಚಿತ್ರನಟಿಯಾಗಿ, ರಾಜಕಾರಣಿಯಾಗಿ ಜನಪ್ರೀಯರಾಗಿರುವ ಉಮಾಶ್ರೀ ಶುಕ್ರವಾರ ಯಕ್ಷಗಾನ ಕಲಾವಿದೆಯಾಗಿ ರಂಗಸಜ್ಜಿಕೆ ಏರಲಿದ್ದಾರೆ. ಯಕ್ಷಗಾನದ ಅತ್ಯಂತ ಸವಾಲಿನ ಪಾತ್ರ ಎಂದೇ ಪರಿಗಣಿಸಲ್ಪಟ್ಟ ಮಂಥರೆಯ ವೇಷದೊಂದಿಗೆ ...