ನವಜಾತ ಶಿಶುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಮಾಡಿದ ಪಾಪಿ ತಾಯಿ.!
ರಾಮನಗರ: ಮಾನವ ಕುಲವೇ ಬೆಚ್ಚಿಬೀಳುವಂಥ ಆಘಾತಕಾರಿ ಕೃತ್ಯವೊಂದು ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಆಗತಾನೆ ಜನಿಸಿರುವ ಶಿಶುವೊಂದನ್ನು ಶೌಚಾಲಯದ ಗುಂಡಿಗೆ ಹಾಕಿ ಫ್ಲಶ್ ಮಾಡಲಾಗಿದೆ. ಬುಧವಾರ ರಾತ್ರಿ ...