ಕಲರ್ಸ್ ಕನ್ನಡದಲ್ಲಿ ರಾತ್ರಿ 8:30ಕ್ಕೆ ಹೊಸ ಧಾರಾವಾಹಿ, ಹಾರರ್ ಪ್ರೇಮಕತೆ ‘ನೂರು ಜನ್ಮಕೂ’!
ಒಂದಾದ ಮೇಲೊಂದು ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು, ಮತ್ತೊಂದು ಹೊಸ ಧಾರಾವಾಹಿಯನ್ನು ಆರಂಭಿಸುತ್ತಿದೆ. ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8:30ಕ್ಕೆ ...