ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿದ್ದಕ್ಕೆ ರಾಜ್ಯ ಸರ್ಕಾರ ತಕ್ಕ ಬೆಲೆ ತೆರಬೇಕಾಗುತ್ತದೆ: ಬಸವರಾಜ ಬೊಮ್ಮಾಯಿ!
ದೆಹಲಿ: ಪಂಚಮಸಾಲಿ ಸಮುದಾಯದವರು 2 ಎ ಮೀಸಲಾತಿಗಾಗಿ ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಮೇಲೆ ರಾಜ್ಯ ಸರ್ಕಾರ ಪೋಲಿಸರ ಮೂಲಕ ಲಾಠಿಚಾರ್ಜ್ ಮಾಡಿಸುವ ಮೂಲಕ ಕ್ಷಮಿಸಲಾರದ ತಪ್ಪು ಮಾಡಿದ್ದು, ...