ಗೋಲ್ಡನ್ ಸ್ಟಾರ್ ಜೊತೆ ಕೈ ಜೋಡಿಸಿದ ಖ್ಯಾತ ತೆಲುಗಿನ ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆ..!
ಸ್ಯಾಂಡಲ್‌ವುಡ್‌ನ ಗೋಲ್ಡನ್ ಸ್ಟಾರ್ ಗಣೇಶ್ ಸದ್ಯ ಕೃಷ್ಣಂ ಪ್ರಣಯ ಸಖಿ ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಶತದಿನೋತ್ಸವ ಆಚರಿಸಿಕೊಂಡು, ಒಟಿಟಿಯಲ್ಲಿಯೂ ಕಮಾಲ್ ...