ಗುತ್ತಿಗೆದಾರ ಆತ್ಮಹತ್ಯೆ ಸಂಬಂಧ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಅಶ್ವತ್ಥ ನಾರಾಯಣ್ ಆಗ್ರಹ!
ಬೆಂಗಳೂರು: ಕಲ್ಯಾಣ ಕರ್ನಾಟಕದ ಭಾಲ್ಕಿಯ ಗುತ್ತಿಗೆದಾರ ಸಚಿನ್ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ಮಾಡಿಸಬೇಕು. ಸತ್ಯಾಸತ್ಯತೆ ಹೊರಬರಬೇಕಿದೆ. ಈ ವಿಷಯದಲ್ಲಿ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆಯನ್ನು ಸಿದ್ದರಾಮಯ್ಯನವರು ...