Thu, December 12, 2024

Tag: ಫೆಂಗಲ್ ಚಂಡಮಾರುತ

ʻಫೆಂಗಲ್‌ʼ ನಿಂದ ಗಗನಕ್ಕೇರಿದ ತರಕಾರಿ ಬೆಲೆ!

ʻಫೆಂಗಲ್‌ʼ ನಿಂದ ಗಗನಕ್ಕೇರಿದ ತರಕಾರಿ ಬೆಲೆ!

ಫೆಂಗಲ್ ಚಂಡಮಾರುತದಿಂದಾಗಿ ನಗರದ ಮಾರುಕಟ್ಟೆಗಳಿಗೆ ತರಕಾರಿ ಪೂರೈಕೆ ಕಡಿಮೆಯಾಗಿದೆ. ಈರುಳ್ಳಿ ದರ ಭಾರೀ ಹೆಚ್ಚಾಗಿದ್ದರೆ, ಟೊಮೆಟೋ ಸೇರಿ ಬಹುತೇಕ ಎಲ್ಲ ತರಕಾರಿಗಳ ಬೆಲೆಯೂ ಗಗನಕ್ಕೇರಿದ್ದು ಗ್ರಾಹಕರು ಕಂಗಾಲಾಗಿಬಿಟ್ಟಿದ್ದಾರೆ. ...

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ!

ರಾಜ್ಯದಲ್ಲಿ ಮತ್ತೆ ಭಾರೀ ಮಳೆ ಸಾಧ್ಯತೆ!

ಫೆಂಗಲ್ ಚಂಡಮಾರುತದ ಅಬ್ಬರ ತಗ್ಗಿದರೂ ಅದರ ಎಫೆಕ್ಟ್ ಇನ್ನೂ ಕಡಿಮೆಯಾಗುತ್ತಿಲ್ಲ. ರಾಜ್ಯದಲ್ಲಿ ಈಗಲೂ ಕೂಡ ಮಳೆ ಮುಂದುವರೆದಿದೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದ್ದು, ...

ಕಲುಷಿತ ನೀರು ಸೇವಿಸಿ ಮೂವರು ಸಾವು, 20 ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ ಮೂವರು ಸಾವು, 20 ಮಂದಿ ಅಸ್ವಸ್ಥ

ಚೆನ್ನೈ: ಕೊಳಚೆ ನೀರಿನಿಂದ ಕಲುಷಿತಗೊಂಡ ಕುಡಿಯುವ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, 20 ಮಂದಿ ಅಸ್ವಸ್ಥರಾಗಿರುವ ಘಟನೆ ಚೆನ್ನೈ ಬಳಿಯ ಪಲ್ಲವರಂನಲ್ಲಿ ನಡೆದಿದೆ. ಮೃತರನ್ನು ವರಲಕ್ಷ್ಮಿ (88) ...

ದಿಢೀರ್‌‌ ಟೊಮೆಟೋ ಬೆಲೆ ಏರಿಕೆ!

ದಿಢೀರ್‌‌ ಟೊಮೆಟೋ ಬೆಲೆ ಏರಿಕೆ!

ಕೋಲಾರ: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಈ ಚಂಡಮಾರುತದ ಬಿಸಿ ರಾಜ್ಯಕ್ಕೆ ತಟ್ಟಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಈಗಾಗಲೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ...

ರಾಮನಗರದಲ್ಲಿ ನಿರಂತರ ಮಳೆಗೆ, ಮಂಚನಬೆಲೆ ಸೇತುವೆ ಬಿರುಕು!

ರಾಮನಗರದಲ್ಲಿ ನಿರಂತರ ಮಳೆಗೆ, ಮಂಚನಬೆಲೆ ಸೇತುವೆ ಬಿರುಕು!

ಮಾಗಡಿ: ತಾಲ್ಲೂಕಿನ ಮಂಚನಬೆಲೆ ಜಲಾಶಯದ ಸಮೀಪ ಎರಡು ವರ್ಷಗಳ ಹಿಂದೆ ಭಾರೀ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆ ಪರ್ಯಾಯವಾಗಿ ನಿರ್ಮಿಸಿದ್ದ ಎರಡನೇ ತಾತ್ಕಾಲಿಕ ಸೇತುವೆ ಮಂಗಳವಾರ ಬಿರುಕು ...

ಭೀಕರ ʻ ಫೆಂಗಲ್‌ʼನಿಂದಾಗಿ ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

ಭೀಕರ ʻ ಫೆಂಗಲ್‌ʼನಿಂದಾಗಿ ರಾಜ್ಯದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯಾದ್ಯಂತ ಚಳಿ ಹಾಗೂ ಮೋಡ ಮುಸುಕಿದ ವಾತಾವರಣ ಮುಂದುವರೆಯಲಿದೆ , ಕರ್ನಾಟಕದ ಬೆಂಗಳೂರು, ಕೊಡಗು, ಕರಾವಳಿ, ಮಲೆನಾಡು ಸೇರಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ...

ಮಳೆಗೆ ತತ್ತರಿಸಿದ ಸಿಲಿಕಾನ್ ಸಿಟಿ ಮಂದಿ; ಎಲ್ಲೆಲ್ಲೂ ಟ್ರಾಫಿಕ್ ಜಾಮ್!

ಮಳೆಗೆ ತತ್ತರಿಸಿದ ಸಿಲಿಕಾನ್ ಸಿಟಿ ಮಂದಿ; ಎಲ್ಲೆಲ್ಲೂ ಟ್ರಾಫಿಕ್ ಜಾಮ್!

ತಮಿಳುನಾಡಿನ ಫೆಂಗಲ್ ಚಂಡಮಾರುತದ ಬಿಸಿ ಬೆಂಗಳೂರಿಗೂ ತಟ್ಟಿದೆ. ಇಂದು ಬೆಳಗ್ಗೆಯಿಂದ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಭರ್ಜರಿ ಮಳೆ ಸುರಿಯುತ್ತಿದ್ದು, ಕಿಲೋ ಮೀಟರ್​​ ಗಟ್ಟಲೇ ಜಾಮ್​ ಆಗಿದೆ. ಭಾರೀ ...

ಬೆಳಗ್ಗೆಯಿಂದಲೇ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಮಳೆ!

ಬೆಳಗ್ಗೆಯಿಂದಲೇ ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಮಳೆ!

ಫೆಂಗಲ್ ಚಂಡಮಾರುತ ತಮಿಳುನಾಡು ಮೂಲಕ ಕರ್ನಾಟಕಕ್ಕೆ ಅಪ್ಪಳಿಸಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಸಿಲಿಕಾನ್​ ...

ಫೆಂಗಲ್ ಚಂಡಮಾರುತ ಆರ್ಭಟ 3 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ!

ಫೆಂಗಲ್ ಚಂಡಮಾರುತ ಆರ್ಭಟ 3 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ!

ಫೆಂಗಲ್ ಸೈಕ್ಲೋನ್ ಪ್ರಭಾವ ಕರ್ನಾಟಕದ ಮೇಲೂ ಬಿದ್ದಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ಕೆಲವೆಡೆ ಮಳೆ ಆಗಿದೆ. ವಾತಾವರಣ ...

Page 1 of 2 1 2

Welcome Back!

Login to your account below

Retrieve your password

Please enter your username or email address to reset your password.

Add New Playlist