ಈ ಸರ್ಕಾರದಲ್ಲಿ ಉತ್ತರ ಕರ್ನಾಟಕದ ನಕ್ಷೆ ಇದಿಯೋ ಇಲ್ಲವೋ ಎನ್ನುವ ಅನುಮಾನ ಮೂಡಿದೆ: ಬೊಮ್ಮಾಯಿ
ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾಟಾಚಾರದ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಈ ಸರ್ಕಾರದ ನಕ್ಷೆಯಲ್ಲಿ ಇದೆಯೋ ಇಲ್ಲವೋ ಎನ್ನುವ ಅನುಮಾನು ಮೂಡಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಪಕ್ಷಾತೀತವಾಗಿ ...