ಪಂಚಮಸಾಲಿ ಮೀಸಲಾತಿ ಹೋರಾಟ: ಬಸವ ಜಯ ಮೃತ್ಯಂಜಯ ಸ್ವಾಮೀಜಿ ಪೊಲೀಸರ ವಶಕ್ಕೆ
ಬೆಳಗಾವಿ: ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ, ಕೂಡಲಸಂಗಮ ಪೀಠದ ...