ಬಿಗ್‌ಬಾಸ್ ಮನೆಯಲ್ಲಿ ಸ್ಪರ್ಧಿಗಳ ಮುಖಕ್ಕೆ ಚಹಾ ಚೆಲ್ಲುತ್ತಿರುವುದು ಯಾಕೆ?
ಕನ್ನಡದ ಬಿಗ್‌ಬಾಸ್ ಸೀಸನ್ 11 ಯಶಸ್ವಿಯಾಗಿ ಸಾಗುತ್ತಿದ್ದು, 14ನೇ ವಾರಕ್ಕೆ ಎಂಟ್ರಿಕೊಟ್ಟಿದೆ. ಬಿಗ್‌ಬಾಸ್ ಕೊನೆ ಹಂತಕ್ಕೆ ಬರುವುತ್ತಿರುವುದರಿಂದ ಸ್ಪರ್ಧಿಗಳಲ್ಲಿ ಜಿದ್ದಾಜಿದ್ದಿ ಜೋರಾಗಿದೆ. ಒಬ್ಬರ ಮೇಲೆ ಒಬ್ಬರು ಕುದಿಯುತ್ತಿದ್ದು ...