ಬಿಜೆಪಿ ಕಾಲದ ಹಗರಣಗಳ ಪಟ್ಟಿ ಮಾಡಿದ ಕೈ ಪಡೆ; ಅಧಿವೇಶನದಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ಬಿಗ್ ಪ್ಲಾನ್..!
ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭದ ಹಿನ್ನಲೆಯಲ್ಲಿ ಸಕಲ ಸಿದ್ದತೆಯೊಂದಿಗೆ ರಾಜ್ಯ ಸರ್ಕಾರ ತಯಾರಾಗಿದೆ. ಪ್ರತಿಪಕ್ಷಗಳ ಟೀಕೆಯ ಬಾಣಗಳಿಗೆ ತಿರುಗೇಟು ಕೊಡಲು ಸರ್ಕಾರ ಸಜ್ಜಾಗಿದೆ. ಬಿಜೆಪಿ ಅವಧಿಯಲ್ಲಿ ನಡೆದಿದೆ ...