ಬೆಳಗಾವಿ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ವ್ಯವಸ್ಥಿತವಾಗಿ ನಡೆಸಲು ಕ್ರಮ: ಸಿ ಎಂ ಸಿದ್ದರಾಮಯ್ಯ!
ಬೆಂಗಳೂರು : ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ...