ಮೈಕ್ರೋ ಫೈನಾನ್ಸ್ ಕಾಟದಿಂದ ತತ್ತರಿಸಿದ್ದ ಕುಟುಂಬಕ್ಕೆ ನೆರವಾದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮೈಕ್ರೋ ಫೈನಾನ್ಸ್ ಕಾಟಕ್ಕೆ ಬೇಸತ್ತಿದ್ದ ಮತ್ತೊಂದು ಕುಟುಂಬಕ್ಕೆ ನೆರವಾಗಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ...