ಫೈನಾನ್ಸ್ ಟಾರ್ಚರ್ ಗೆ ಬ್ರೇಕ್ ಹಾಕಿ: ಸಿಎಂ ಖಡಕ್ ವಾರ್ನಿಂಗ್..!
ಮೈಕ್ರೋ ಫೈನಾನ್ಸ್ ಹಾವಳಿಯ ವಿಚಾರವಾಗಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳೂ ಸಹ ಭಾಗಿಯಾಗಿದ್ದರು. ಮೈಕ್ರೋಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳಿಗೆ ಸಿಎಂ ...