ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ‘ಲಿಕ್ವಿಡ್’ ಎರಚಿದ ವ್ಯಕ್ತಿ
ನವದೆಹಲಿ: ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಪಾದಯಾತ್ರೆಯ ಸಮಯದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿಕೊಂಡು ವ್ಯಕ್ತಿಯೊಬ್ಬ ಅವರ ...