ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಿದ್ದ ಆಸ್ಟ್ರೇಲಿಯಾದ ಮಾರ್ಕಸ್ ಸ್ಟೊಯಿನಿಸ್ ದಿಢೀರ್ ನಿವೃತ್ತಿ!
ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರ ಮಾರ್ಕಸ್ ಸ್ಟೊಯಿನಿಸ್ ಏಕದಿನ ಕ್ರಿಕೆಟ್ನಿಂದ ನಿವೃತ್ತರಾಗಿದ್ದಾರೆ. ನನ್ನ ಈ ನಿರ್ಧಾರ, ಸುಲಭವಾಗಿಲ್ಲ. ಆದರೆ ಏಕದಿನ ಕ್ರಿಕೆಟ್ನಿಂದ ಹೊರಗುಳಿದು ನನ್ನ ವೃತ್ತಿಜೀವನದ ಮುಂದಿನ ...