2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರು ಭಾಗದಲ್ಲಿ ಮಾಡಿದರೆ ಅನುಕೂಲ: ಸಚಿವ ಪರಮೇಶ್ವರ!
ಬೆಂಗಳೂರು :- ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತುಮಕೂರಿಗೆ ನೀಡುವಂತೆ ಕೇಳುತ್ತಿದ್ದೇವೆ. ತುಮಕೂರಿನ ಭಾಗದಲ್ಲಿ ನಿರ್ಮಾಣವಾದರೆ ಉತ್ತರ ಕರ್ನಾಟಕ ಭಾಗದ 21 ಜಿಲ್ಲೆಗಳಿಗೂ ಅನುಕೂಲವಾಗಲಿದೆ. ಈಗಿರುವ ಬೆಂಗಳೂರು ಅಂತಾರಾಷ್ಟ್ರೀಯ ...