ಮೈಕ್ರೋ ಫೈನಾನ್ಸ್ ಕಾಟಕ್ಕೆ ಬ್ರೇಕ್: ಸುಗ್ರೀವಾಜ್ಞೆ 2025 ಕರಡು ಪ್ರತಿ ಸಿದ್ದ
ಬೆಂಗಳೂರು: ಸಾಲ ವಸೂಲಿಗಾಗಿ ಗ್ರಾಹಕರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕರ್ನಾಟಕ ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೊಳಿಸಲಿದೆ. "ಕರ್ನಾಟಕ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ-2025"ರ ಅಂತಿಮ ...