ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಿಂದ ದೇಶದ ರಾಜಕೀಯ, ಕಾಂಗ್ರೆಸ್ ಹೋರಾಟಕ್ಕೆ ಹೊಸ ತಿರುವು: ಕೆ.ಸಿ ವೇಣುಗೋಪಾಲ್
“ಬೆಳಗಾವಿಯಲ್ಲಿ ಇದೇ ತಿಂಗಳು 26ರಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಿಂದ ದೇಶದ ರಾಜಕೀಯ, ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಹೊಸ ತಿರುವು ಸಿಗಲಿದೆ” ಎಂದು ಎಐಸಿಸಿ ...