ನಿಮ್ಹಾನ್ಸ್ ರೋಗಿಗಳಿಗೆ ಆಶ್ರಯ ತಾಣ, ಕುಟುಂಬಗಳಿಗೆ ಆಶಾಕಿರಣ: ಸಚಿವ ಶರಣ ಪ್ರಕಾಶ್ ಪಾಟೀಲ್!
ಬೆಂಗಳೂರು, ಜನವರಿ. 3: ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆಗಿಂತಲೂ ಮಿಗಿಲಾಗಿದೆ. ಅತ್ಯಾಧುನಿಕ ಸಂಶೋಧನೆ, ಉನ್ನತ ಮಟ್ಟದ ಆರೈಕೆ, ಸಹಾನುಭೂತಿ, ಕಾಳಜಿಯನ್ನು ಒದಗಿಸುವ ಕೇಂದ್ರವಾಗಿದೆ. ...