ಸರಕಾರದ ಬೇಜವಾಬ್ದಾರಿತನದಿಂದ ಬಾಣಂತಿಯರು, ಹಸುಗೂಸುಗಳ ಸಾ*ವು: ಬಿ.ವೈ ವಿಜಯೇಂದ್ರ
ಬೆಳಗಾವಿ: ಬಾಣಂತಿಯರು ಮತ್ತು ಹಸುಗೂಸುಗಳ ಸಾವಿನಲ್ಲಿ ರಾಜ್ಯ ಸರಕಾರದ ಬೇಜವಾಬ್ದಾರಿತನ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ...