ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಇಂದು ಸರ್ಜರಿ..!
ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ತಮ್ಮ ಆನಾರೋಗ್ಯದ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ. ಇಂದು ಶಿವರಾಜ್‌ಕುಮಾರ್ ಅವರಿಗೆ ಅಮೆರಿಕಾದಲ್ಲಿ ಸರ್ಜರಿ ನಡೆಯಲಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಇಂದು (ಡಿಸೆಂಬರ್ ...