ನ.21ಕ್ಕೆ ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು ಚಿತ್ರದ ಸಾಂಗ್.. ಸದ್ಗುರು ರೇವಣಸಿದ್ದೇಶ್ವರ ಮಹಾರಾಜರು ಹೇಳಿದ್ದೇನು ?
ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು ಚಿತ್ರದ ಲಿರಿಕಲ್ ವಿಡಿಯೋ ನವೆಂಬರ್ 21 ರಂದು ಶ್ರೀ ಸದ್ಗುರು ಸಂಗಮೇಶ್ವರ ಮಹಾರಾಜರ 93ನೇ ಪುಣ್ಯಸ್ಮರಣೆಯಂದು ಬಿಡುಗಡೆ ಆಗಲಿದೆ ಎಂದು ...