ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಜಮೀರ್ ಅಹ್ಮದ್ ಖಾನ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದ್ದು, ಆ ಅಪಘಾತದಿಂದ ಬೆನ್ನುಮೂಳೆಯ ಮುರಿತಕ್ಕೆ ಒಳಗಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ...