ಶೈಕ್ಷಣಿಕ ಕ್ಷೇತ್ರಕ್ಕೆ ಕಾಲಿಟ್ಟ ಅಣ್ಣಾವ್ರ ಸೊಸೆ.. ಅಪ್ಪು ಕನಸು ಅಶ್ವಿನಿಯಿಂದ ನನಸು..!
ಅಶ್ವಿನಿ ಪುನೀತ್ ರಾಜ್‌ಕುಮಾರ್ ಶಿಕ್ಷಣ ಕ್ಷೇತ್ರಕ್ಕೆ ಪ್ರವೇಶಿಸುತ್ತಿದ್ದಾರೆ. ಜೂನಿಯರ್ ಟೋಸ್ ಇಂಟರ್ನ್ಯಾಷನಲ್ ಪ್ರಿಸ್ಕೂಲ್ ಅನ್ನು ಪ್ರಾರಂಭಿಸಲು ಅವರು ಸುನಿತಾ ಗೌಡ, ಸ್ಪೂರ್ತಿ ವಿಶ್ವಾಸ್, ಶ್ರುತಿ ಕಿರಣ್ ಮತ್ತು ...